ಮಂಗಳೂರು

ಡಾ.ಹೆಗ್ಗಡೆಯವರಿಗೆ ಸಿಯೋನ್ ಆಶ್ರಮದಿಂದ ಗೌರವಾರ್ಪಣೆ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ರಜತಾದ್ರಿ ವಸತಿ ಗೃಹದಲ್ಲಿ ಆಶ್ರಮದ 240 ಕೊರೊನಾ ಸೋಂಕಿತರಿಗೆ ಸುಮಾರು ಒಂದುವರೆ ತಿಂಗಳು ಕಾಲ ಊಟ ವಸತಿಯೊಂದಿಗೆ ಶುಶ್ರೂಷೆ ಪಡೆಯಲು ಉಚಿತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಬಳಗದವರು ಗೌರವಾರ್ಪಣೆ ಮಾಡಿದರು.

ಸಿಯೋನ್ ಆಶ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡಿರುವುದಲ್ಲದೆ ದಿನಬಳಕೆಯ ಪರಿಕರಗಳನ್ನು ನೀಡಿ ನಿರಂತರ ಸಹಕಾರ ನೀಡುತ್ತಿರುವ ಬಗ್ಗೆ ಡಾ. ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಡಾ. ಹೆಗ್ಗಡೆಯವರು  ಸಿಯೋನ್ ಆಶ್ರಮದ ಸೇವೆಯನ್ನು ಶ್ಲಾಘಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಆಶ್ರಮದ ಸೇವಾಕಾರ್ಯಗಳಿಗೆ ಶುಭಹಾರೈಸಿದರು.

ಸಿಯೋನ್ ಆಶ್ರಮದ ಮೇರಿ ಯುಪಿ, ಶೋಭಾ ಯುಪಿ, ಸುಭಾಶ್ ಯು.ಪಿ. ಸೌಮ್ಯ ಯುಪಿ, ಮ್ಯಾಥ್ಯೂ ಸಿಎ, ಲಿಡ್ವಿನ್ ಆಂಟೋನಿ ಉಪಸ್ಥಿತರಿದ್ದರು.

Raksha Deshpande

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

3 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

4 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

22 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

33 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

48 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago