News Karnataka Kannada
Monday, April 29 2024
ಕರಾವಳಿ

ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ

Dr.d.veerendrra Award 17082021
Photo Credit :

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಮನ್ನಿಸಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ರವೀಂದ್ರ ಕ್ಷೇತ್ರದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು