News Karnataka Kannada
Saturday, May 11 2024
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಆರಂಭ ಮುಂದೂಡಿಕೆ

Private Schools 24 7 21
Photo Credit :

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಹೆಚ್ಚಿರುವ ಕಾರಣ ಶಾಲಾ ಆರಂಭವನ್ನು ಆಗಸ್ಟ್ 28ರ ತನಕ ಮುಂದೂಡಲಾಗಿದೆ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಕಡಿಮೆಯಾದರೆ, 9ಮತ್ತು 10ನೇ ಭೌತಿಕ ತರಗತಿಯನ್ನು ಆ. 23ರಂದು ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಇನ್ನೂ ಶೇ 2ಕ್ಕಿಂತ ಹೆಚ್ಚಿದೆ.

ಈ ಹಿನ್ನೆಲೆಯಲ್ಲಿ ಶಾಲಾ ಆರಂಭ ಮುಂದೂ ಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಲ್ಲಿ ತನಕ ಈ ಹಿಂದಿನಂತೆ ಆನ್‌ಲೈನ್ ತರಗತಿಗಳು ನಡೆಯಲಿವೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು