Categories: ಕರಾವಳಿ

ದೈವಸ್ಥಾನದ ಬೀಗ ಮುರಿದು ಕಳವು: ಆರೋಪಿಯ ಬಂಧನ

ಕಾಸರಗೋಡು: ನೆಕ್ರಾಜೆ ಚೆಡೆಕಲ್ ಉದ್ದಂತೋಡು ತರವಾಡು ಚಾಮುಂಡಿ ದೈವಸ್ಥಾನದ ಬೀಗ ಮುರಿದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟ೦ತೆ ಆರೋಪಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಲ್ಲ೦ನ  ಬಾಬು ಕುರ್ಯಕೋಸ್ ( 52) ಎಂದು ಗುರುತಿಸಲಾಗಿದೆ. ಜನವರಿ 17 ರಂದು ರಾತ್ರಿ ದೈವಸ್ಥಾನದಲ್ಲಿ ಕಳವು ನಡೆದಿತ್ತು. ದೈವಕ್ಕೆ ಅರ್ಪಿಸಲಾದ ಅರ್ಧ ಪವನ್ ಚಿನ್ನಾಭರಣ, ಬೆಳ್ಳಿ ಹಾಗೂ 40 ಸಾವಿರದಷ್ಟು ನಗದನ್ನು ಕಳವುಗೈಯಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಕುರ್ಯಕೊಸ್ ನ ಬೆರಳಚ್ಚು ಲಭಿಸಿತ್ತು. ಆದರೆ ಈತ ತಲೆಮರೆಸಿಕೊಂಡಿದ್ದನು. ಈ ಹಿಂದೆ ಜಿಲ್ಲೆಯಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ಈತ ಶಾಮಿಲಾಗಿದ್ದು, ಇದರಿಂದ ಬೆರಳಚ್ಚು ಈತನ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಈ ನಡುವೆ ಈತ ಕೋಜಿಕ್ಕೋಡ್ ನಲ್ಲಿರುವ ಬಗ್ಗೆ ಲಭಿಸಿದ ಬದಿಯಡ್ಕ ಪೊಲೀಸರು ಕೋಜಿಕ್ಕೋಡ್ ಪೊಲೀಸರ ನೆರವಿನಿಂದ ಬಂಧಿಸಲಾಯಿತು.

Desk

Recent Posts

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

2 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

14 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

26 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

29 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

44 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

59 mins ago