ದ. ಕ ದಲ್ಲಿ ನಿಫಾ ಹೈ ಅಲರ್ಟ್ ಘೋಷಣೆ

ಮಂಗಳೂರು : ಕೋವಿಡ್‌ ನಿಂದ ತತ್ತರಿಸಿದ  ಕೇರಳದಲ್ಲಿ ಈಗ ‘ನಿಪಾ ವೈರ​ಸ್‌’ ಕಾಟ  ಆರಂಭ​ವಾ​ಗಿದೆ.  ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ  ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ  ನಿಫಾ ಅಲರ್ಟ್ ಘೋಷಿಸಿದೆ .
ಕೇರಳದಲ್ಲಿ 12 ವರ್ಷದ ಬಾಲಕನೊಬ್ಬ ನಿಪಾ ವೈರಸ್‌ ಸೋಂಕಿಗೆ ಬಲಿಯಾಗಿದ್ದು, ಆತನಿಗೆ ಚಿಕಿತ್ಸೆ ನೀಡಿ​ದ್ದ ಇಬ್ಬರು ವೈದ್ಯ​ರಿಗೂ ಸೋಂಕು ತಾಗಿ​ದೆ. ಹೀಗಾಗಿ ರಾಜ್ಯದಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ಸೋಂಕಿಗೀಡಾದ ಬಾವಲಿಗಳು ತಿಂದು ಬಿಟ್ಟಹಣ್ಣನ್ನು ಅನ್ಯ ಪ್ರಾಣಿ ಅಥವಾ ಮನುಷ್ಯರು ಸೇವಿಸಿದಾಗ ನಿಪಾ ವೈರಸ್‌ ಅಂಟುತ್ತದೆ. ಜೊಲ್ಲು, ಉಗುಳಿನ ಮೂಲಕ ಇತರರಿಗೆ ಹರಡುತ್ತದೆ.
Raksha Deshpande

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

2 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

2 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

2 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

3 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

3 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

3 hours ago