News Karnataka Kannada
Wednesday, May 08 2024
ಕರಾವಳಿ

ಧರ್ಮಸ್ಥಳಕ್ಕೆ ನೀರಿನ ದೇಣಿಗೆ ನೀಡಿದ ಬೆಂಗಳೂರಿನ ಭಕ್ತರು

Photo Credit :

ಧರ್ಮಸ್ಥಳಕ್ಕೆ ನೀರಿನ ದೇಣಿಗೆ ನೀಡಿದ ಬೆಂಗಳೂರಿನ ಭಕ್ತರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಬಂಧುಗಳು ಸೋಮವಾರ ರಾತ್ರಿ 6,780 ಲೀಟರ್ ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.

339 ಕ್ಯಾನ್‍ಗಳಲ್ಲಿ ತಲಾ 20 ಲೀಟರ್‍ ನಂತೆ ಒಟ್ಟು 6,780 ಲೀ ನೀರನ್ನು ಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದು ಕೊಟ್ಟರು.

ಅನ್ನಪೂರ್ಣ ಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಈ ಸಂದರ್ಭ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು