News Karnataka Kannada
Wednesday, May 08 2024
ಮಂಗಳೂರು

ನಾಪತ್ತೆಯಾದಾತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

New Project (55)
Photo Credit :
ಬಂಟ್ವಾಳ: ಕೆಲವುದಿನಗಳ ಹಿಂದೆ ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಇಂದು ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಪತ್ತೆಯಾಗಿರುತ್ತಾರೆ.
ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು. ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ  ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು.
ರವಿವಾರ ಬೆಳಗ್ಗೆ ರಾಜೇಶ್ ಅವರ ಮೃತದೇಹ ನಯನಾಡಿನ ಖಾಸಗಿ ಜಮೀನಿನ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು