Categories: ಕರಾವಳಿ

ಪದ್ಮಾವತಿ ಚಿತ್ರ ನಿಷೇಧವಾಗಬೇಕು: ವಿಶ್ವ ಹಿಂದೂ ಪರಿಷತ್ ನ ಪ್ರವೀಣ್ ತೊಗಾಡಿಯಾ

ಮಂಗಳೂರು: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ನಿಷೇಧ ಆಗಬೇಕೆಂದು ವಿಶ್ವ ಹಿಂದೂ ಪರಿಷತ್ ನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದರು.

24ರಿಂದ ಉಡುಪಿಯಲ್ಲಿ ನಡೆಯುವ ಧರ್ಮ ಸಂಸದ್ ನಲ್ಲಿ ಭಾಗವಹಿಸಲು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ಪತ್ರಕರ್ತರು ಪದ್ಮಾವತಿ ಚಿತ್ರದ ಕುರಿತು ಪ್ರಶ್ನಿಸಿದಾಗ “ ಪದ್ಮಾವತಿ ಚಿತ್ರವನ್ನು ನಿಷೇಧಿಸಬೇಕೆಂದರು’.

ಧರ್ಮ ಸಂಸದ್ ನಲ್ಲಿ ರಾಮ ಮಂದಿರ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಕುರಿತು ಚರ್ಚಿಸಲಾಗುವುದು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

 

Desk

Recent Posts

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ…

16 mins ago

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…

25 mins ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

47 mins ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

54 mins ago

ಬ್ರೆಜಿಲ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ, ಭೂ ಕುಸಿತ: 57 ಮಂದಿ ಮೃತ್ಯು

ಬ್ರೆಜಿಲ್‌ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…

1 hour ago

ಸಾಗರ ಖಂಡ್ರೆ ಎಂಪಿ ಆಗುವುದು ಗ್ಯಾರಂಟಿ: ಡಾ. ಭೀಮಸೇನರಾವ ಶಿಂಧೆ

ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…

1 hour ago