Categories: ಕರಾವಳಿ

ಪೊಲೀಸರಿಂದ ಶಿರೂರು ಮೂಲ ಮಠದ ಅಡುಗೆಯವನ ವಿಚಾರಣೆ

ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವಿನ ಹಿನ್ನೆಲೆಯಲ್ಲಿ ಶಿರೂರು ಮೂಲ ಮಠದಲ್ಲಿ ಪೊಲೀಸರು ಅಡುಗೆಯವರನ್ನು ಹಾಗೂ ಅಲ್ಲಿನ ಕೆಲಸದವರ ಸಹಿತ ಹಲವಾರು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಶಿರೂರು ಶ್ರೀಗಳು ಸೇವಿಸಿದ್ದ ಆಹಾರದಲ್ಲಿ ವಿಷದ ಅಂಶ ಇರುವುದು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಅವಿನಾಶ್ ಶೆಟ್ಟಿ ಅವರು ಹೇಳಿದ್ದರು.

ಶಿರೂರು ಶ್ರೀಗಳದ್ದು ಅಸಹಜ ಸಾವು ಎನ್ನುವ ಬಗ್ಗೆ ದೂರು ಕೂಡ ದಾಖಲಾಗಿತ್ತು. ಇದೆಲ್ಲದರ ಹಿನ್ನೆಲೆಯಲ್ಲಿ ಪೊಲೀಸರು ಮೂಲ ಶಿರೂರು ಮಠವನ್ನು ವಶಕ್ಕೆ ಪಡೆದುಕೊಂಡಿದ್ದರು. ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು ಹಾಗೂ ಅದಮಾರು ಮಠದ ಕಿರಿಯ ಯತಿ ಈಶಪ್ರಿಯ ಸ್ವಾಮೀಜಿ ಅವರಿಂದ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

Desk

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

13 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

16 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

29 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

32 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

46 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

48 mins ago