ಬಂಟ್ವಾಳ : ನಿಶ್ಚಿತಾರ್ಥವಾಗಿದ್ದ ಯುವತಿಯ ಮನೆಗೆ ಬಂದು ಜಗಳವಾಡಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯ ಮದುವೆ ನಿಲ್ಲಿಸಿರುವ ಯುವಕನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲ್ಲೂಕಿನ ೨೧ ವರ್ಷದ ಯುವತಿಗೆ ಮೂರು ವರ್ಷದಿಂದ ಆರೋಪಿ ಇರ್ಫಾನ್ ಎಂಬಾತನ ಪರಿಚಯವಿದ್ದು, ಎಂಟು ತಿಂಗಳ ಹಿಂದಿನ ಪ್ರೀತಿಯ ವಿಚಾರವಾಗಿ ಆರೋಪಿ ಇರ್ಫಾನ್ ಯುವತಿಯ ಮನೆಗೆ ಬಂದು ಜಗಳವಾಡಿದ್ದು, ಬಳಿಕ ಯುವತಿಯ ತಂಗಿಯ ಮೊಬೈಲ್ಗೆ ಕರೆ ಮಾಡಿ ಆಕೆಯ ಹಳೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಈಗಾಗಲೇ ನಿಶ್ಚಿಯವಾಗಿದ್ದ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಬಳಿಕ ಮದುವೆಯಾಗುವ ಯುವಕನ ಮನೆಯವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಮದುವೆಯನ್ನು ನಿಲ್ಲಿಸಿದ್ದಾನೆ ಎಂದು ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
೨೦೨೦ನೇ ಡಿಸೆಂಬರ್ನಿಂದ ಇದುವರೆಗೆ ನಿರಂತರ ಬೆದರಿಕೆ ಹಾಕಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…