Categories: ಕರಾವಳಿ

ಬಂಟ್ವಾಳದಲ್ಲಿ ನಕಲಿ ಮತದಾನಕ್ಕೆ ಯತ್ನ:ದೂರು

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಕಲಿ ಮತದಾನಕ್ಕೆ ಯತ್ನಕ್ಕೆ ಸಂಬಂಧಿಸಿ ೨ ಪ್ರತ್ಯೇಕ ದೂರುಗಳು ದಾಖಲಾಗಿದ್ದು, ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೈಕಂಬ ಸಮೀಪದ ಪರ್ಲಿಯಾ ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ವೇಳೆ ಇಬ್ಬರು ನಕಲಿ ಮತದಾನಕ್ಕೆ ಯತ್ನಿಸುವ ವೇಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರಿಬ್ಬರು ಬೇರೊಬ್ಬರ ಹೆಸರನ್ನು ಬಳಕೆ ಮಾಡಿ ಮತದಾನಕ್ಕೆ ಯತ್ನಿಸಿದ್ದಾರೆಂದು ಬೂತ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದಲ್ಲದೆ, ಸಂಜೆ ವೇಳೆಗೆ ಕಲ್ಲಡ್ಕದ ಗ್ರಾಪಂ ಕಟ್ಟಡದಲ್ಲಿರುವ ನೆಟ್ಲ ಮತಗಟ್ಟೆಯಲ್ಲಿ ನಕಲಿ ಮತದಾನ ಮಾಡಲು ಯತ್ನಿಸಿ ವ್ಯಕ್ತಿಯನ್ನು ಚುನಾವಣೆ ಕರ್ತವ್ಯ ಅಧಿಕಾರಿಗಳು ಪೋಲೀಸರಿಗೆ ಒಪ್ಪಿಸಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago