News Karnataka Kannada
Sunday, May 12 2024
ಕರಾವಳಿ

ಬಂಟ್ವಾಳದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

Photo Credit :

ಬಂಟ್ವಾಳದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಸಮೀಪದ ಬೋಳಂಗಡಿ ಸಮೀಪ ಕಾರು, ಬೈಕ್ ಮತ್ತು ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಕಾರೊಂದು ಹಿಂಬದಿಯಿಂದ ಬೈಕ್ ಗೆ ಡಿಕ್ಕಿಹೊಡೆದು ಆ ಬಳಿಕ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನೂ ಘಟನೆಯಲ್ಲಿ ಕಾರು ಚಾಲಕ, ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ‌‌. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯ ಬೋಳಂಗಡಿಯಲ್ಲಿ ಕೆಲಕಾಲ ರಸ್ತೆ ಸಂಚಾರದಲ್ಲಿ ಸ್ವತೊಡಕುಂಟಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು