News Karnataka Kannada
Sunday, April 28 2024
ಕರಾವಳಿ

ಬೆಳ್ತಂಗಡಿ:ಮುಂಬೈನಿಂಧ ಬಂದಿದ್ದ ಒಬ್ಬ ವ್ಯಕ್ತಿಗೆ ಕೊರೊನಾ ದೃಢ

Photo Credit :

ಬೆಳ್ತಂಗಡಿ:ಮುಂಬೈನಿಂಧ ಬಂದಿದ್ದ ಒಬ್ಬ ವ್ಯಕ್ತಿಗೆ ಕೊರೊನಾ ದೃಢ

ಬೆಳ್ತಂಗಡಿ: ಮಹಾರಾಷ್ಟ್ರದಿಂದ ಬಂದಿದ್ದ ತಾಲೂಕಿನ ನಲ್ವತ್ತು ವರ್ಷ ಪ್ರಾಯದ ವ್ಯಕ್ತಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಮಂಜ ಗ್ರಾಮದ ಕುಕ್ಕೆಮಜಲು ಎಂಬಲ್ಲಿನ ವ್ಯಕ್ತಿಯಾಗಿದ್ದು ಶನಿವಾರ ಕೊರೊನಾ ಕಾಣಿಸಿಕೊಂಡಿದೆ.

24 ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ,14ದಿನಗಳ ಸರಕಾರಿ ಕ್ವಾರಂಟೈನ್ ನ್ನು ಕಾರ್ಕಳದಲ್ಲಿ ಮುಗಿಸಿ, ಮನೆಗೆ ಆಗಮಿಸಿದ್ದರು.ಶನಿವಾರ ಅವರ ಕೋವಿಡ್19 ವರದಿ ಬಂದಿದ್ದು ಸೋಂಕು ದೃಢಪಟ್ಟಿದೆ.

ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಕಲ್ಮಂಜ ಗ್ರಾಮ ಪಂಚಾಯತಿ ಹಾಗೂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ತೆರಳಿ ಮನೆಯನ್ನು ಸೀಲ್ ಡೌನ್ ಮಾಡಿದ್ದು, 8ಜನ ಮನೆಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್19 ಆಸ್ಪತ್ರೆಗೆ ರವಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು