ಮಂಗಳೂರು: ನಗರದಲ್ಲಿ ಮತ್ತೊಂದು ಕೊವಿಡ್-19 ಪ್ರಕರಣವು ಪತ್ತೆಯಾಗಿದೆ.
ಬೋಳಾರದ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇವರನ್ನು ಈಗ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಗೆ ಬೋಳಾರದ ವೃದ್ಧೆಯಿಂದ ಕೊರೋನಾ ಸೋಂಕು ಬಂದಿದೆ ಎಂದು ಹೇಳಲಾಗುತ್ತಿದೆ.