ಉಳ್ಳಾಲ: ಯುವತಿಯೋರ್ವಳ ಶವ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸೀಗ್ರೌಂಡ್ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಸುಮಾರು 25ರ ಹರೆಯದ ಯುವತಿ ಚೂಡಿಧಾರ ಹಾಕಿದ ಸ್ಥಿತಿಯಲ್ಲಿ ಶವ ಸಮುದ್ರ ತೀರಕ್ಕೆ ತೇಲಿಬಂದಿದೆ.
ಬೇರೆಡೆ ಹಾರಿ ಆತ್ಮಹತ್ಯೆ ನಡೆಸಿರುವ ಶಂಕೆ ಇದೆ. ಮೇಲ್ನೋಟಕ್ಕೆ ಮೃತದೇಹದ ಮೇಲೆ ಯಾವುದೇ ರೀತಿಯ ಗಾಯದ ಗುರುತುಗಳಿಲ್ಲದೇ ಇರುವುದರಿಂದ ಇದೊಂದು ಆತ್ಮಹತ್ಯೆ ಪ್ರಕರಣದ ಶಂಕೆ ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮೃತದೇಹದ ಶವಮಹಜರು ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಂಬಂಧಿಕರು, ಗುರುತು ಇದ್ದವರು ಇದ್ದಲ್ಲಿ ಉಳ್ಳಾಲ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…