News Karnataka Kannada
Friday, May 03 2024
ಕರಾವಳಿ

ಮೂಡುಬಿದಿರೆ: ದರೋಡೆ ಆರೋಪಿಗಳ ಬಂಧನ

Photo Credit :

ಮೂಡುಬಿದಿರೆ: ದರೋಡೆ ಆರೋಪಿಗಳ ಬಂಧನ

ಮೂಡುಬಿದಿರೆ: ಎರಡು ತಿಂಗಳ ಹಿಂದೆ ಪ್ರಾಂತ್ಯ ಗ್ರಾಮದ ಪೇಪರ್ ಮಿಲ್ಲಿನ ಮಿರಾಂದ ಕಂಪೌಂಡಿನಲ್ಲಿದ್ದ ವೃದ್ಧ ದಂಪತಿಯ ಮನೆಗೆ ನುಗ್ಗಿ ನಗ-ನಗದು ದರೋಡೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲಬೆಟ್ಟುವಿನ ಹೈದರ್ (50), ಮೂಡುಬಿದಿರೆಯ ಸಂತೋಷ್ (38), ಮಂಗಳೂರು ಶಕ್ತಿನಗರದ ಸ್ಟೀವನ್ (38) ಹಾಗೂ ಪುತ್ತೂರು ಸಂಪ್ಯಾದ ಉಮೇಶ್ ಬಂಧಿತ ಆರೋಪಿಗಳು.

ಆರೋಪಿಗಳು ಎಸ್.ಜೆ ಮಿರಾಂಡ ದಂಪತಿ ಮನೆಗೆ ನುಗ್ಗಿ ಮನೆಯಲ್ಲಿದ್ದ ವೃದ್ಧ ದಂಪತಿಗೆ ಚಾಕು ತೋರಿಸಿ ಕಪಾಟಿನಲ್ಲಿದ್ದ 80 ಗಾಂ ಚಿನ್ನ ಹಾಗೂ 5000 ನಗದು ದೋಚಿ ಪರಾರಿಯಾಗಿರುತ್ತಾರೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಬಂಧನಕ್ಕೆ ಬಾಕಿಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು