Categories: ಕರಾವಳಿ

ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ

ಬೆಂಗಳೂರು: ಸರ್ಕಾರ ಪೆಟ್ರೋಲ್‌, ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2ರಷ್ಟು ಹೆಚ್ಚಿಸಿ ಹೊರಡಿಸಿದ ಆದೇಶದ ಹಿನ್ನೆಲೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ಗೆ ಪೆಟ್ರೋಲ್‌ ದರ ₹79.41 ಹಾಗೂ ಡೀಸೆಲ್ ದರ ₹70.78ಕ್ಕೆ ಏರಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಪೆಟ್ರೋಲ್‌ ದರ ₹78.05, ಡೀಸೆಲ್ ದರ ₹ 69.46 ಇತ್ತು. ರಾಜ್ಯ ಸರ್ಕಾರ ಪ್ರತಿ ಲೀಟರ್‌ಗೆ ಕ್ರಮವಾಗಿ ₹ 1.14 ಮತ್ತು ಡೀಸೆಲ್ ದರ ₹ 1.12 ಏರಿಸಿದೆ.

Desk

Recent Posts

ಪ್ರಜ್ವಲ್ ರೇವಣ್ಣ ಪ್ರಕರಣದ ನಂತರ ಬಿಜೆಪಿ ಮೈತ್ರಿ ಬಿಡಬೇಕಿತ್ತು: ಸಲೀಂ ಅಹಮ್ಮದ್‌

'ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣನವರ ಪೆನ್‌ಡ್ರೈವ್‌ ಘಟನೆ ನಂತರ ಬಿಜೆಪಿ, ಜೆಡಿಎಸ್‌ ಪಕ್ಷದೊಂದಿಗಿನ ಮೈತ್ರಿ ಬಿಡಬೇಕಿತ್ತು' ಎಂದು ಸರ್ಕಾರದ…

2 mins ago

ಲೈಂಗಿಕ ದೌರ್ಜನ್ಯ ಕೇಸ್; ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ.

9 mins ago

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್​​ನ್ಯೂಸ್​ವೊಂದನ್ನು ನೀಡಿದೆ.

27 mins ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

41 mins ago

ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

48 mins ago

ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ

ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…

56 mins ago