Categories: ಕರಾವಳಿ

ವೈದ್ಯರ ಮೇಲೆ ಹಲ್ಲೆ: ಪುತ್ತೂರು ವೈದ್ಯಕೀಯ ಸಂಘದಿಂದ ಪ್ರತಿಭಟನೆ

ಪುತ್ತೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪುತ್ತೂರಿನ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಬೆಳಿಗ್ಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿ ವಿಧಾನ ಸೌಧದಲ್ಲಿ ಪ್ರಧಾನಿ ನರೇಂದ್ರ ಮೋದಿವಯರಿಗೆ ಸಹಾಯಕ ಕಮೀಷನರ್ ಮೂಲಕ ಮನವಿ ಸಲ್ಲಿಸಲಾಯಿತು.

ಕೊಲ್ಕತ್ತದಲ್ಲಿ ವೈದ್ಯರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಯಾವುದೇ ಕ್ರಮ ಕೈಗೊಳ್ಳದ ಮತ್ತು ವೈದ್ಯರ, ವೈದ್ಯಕೀಯೇತರ ಸಿಬಂದಿ ಮೇಲೆ ಹಲ್ಲೆ ತಡೆಗಟ್ಟಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಖಾಸಗಿ ವೈದ್ಯರುಗಳು ಒಪಿಡಿಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಗಣೇಶ್ ಮುದ್ರಾಜೆ, ಕಾರ್ಯದರ್ಶಿ ಡಾ. ಅಶೋಕ್ ಸೇರಿದಂತೆ ಇತರ ಆಸ್ಪತ್ರೆಗಳ ವೈದ್ಯರಿಗಳು ಭಾಗವಹಿಸಿದ್ದರು.

Desk

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago