ವೈರಲ್ ಜ್ವರಗಳಿಗೆ ನಿರ್ಲಕ್ಷ ಬೇಡ- ಡಾ ರಾಜೇಂದ್ರ ಕೆ.ವಿ

ದಕ್ಷಿಣ ಕನ್ನಡ ರಾಜ್ಯದೆಲ್ಲೆಡೆ ಸದ್ಯದ ಪರಿಸ್ಥಿತಿ ಸರಿಯಾಗಿಲ್ಲ ಮಕ್ಕಳಲ್ಲಿ ಜ್ವರ ಕೆಮ್ಮು ಶೀತದಂತಹ ರೋಗ ಗಾದೆಗಳು ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಇಂತಹ ಸಮಸ್ಯೆಗಳು ಕಡಿಮೆ ಇದ್ದರೂ ತಮ್ಮ ಮುಂಜಾಗ್ರತ ಕ್ರಮವನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೇರಿಯವರು ಹವಾಮಾನ ವೈಪರೀತ್ಯದ ಪರಿಣಾಮ ವೈರಲ್ ಜ್ವರ ಹೆಚ್ಚಾಗುವ ಸಾಧ್ಯತೆ ಇದೆ ಮತ್ತೊಂದೆಡೆ ಕೊರೋನಾ ಭೀತಿ ಇರುವುದರಿಂದ ಯಾವುದೇ ಜ್ವರವನ್ನು ನಿರ್ಲಕ್ಷಿಸುವುದು ಸರಿಯಲ್ಲ ಮಕ್ಕಳು ಸೇರಿದಂತೆ ಯಾರಲ್ಲಾದರೂ ಜ್ವರ ಕಾಣಿಸಿಕೊಂಡರೆ ಅವರಿಗೆ ಕೊರೋನಾ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಿಸುವಂತೆ ವೈದ್ಯರ ಸಲಹೆ ನೀಡಬೇಕು ಜಿಲ್ಲೆಯಲ್ಲಿ ಸತ್ಯ ಹೆಚ್ಚಿನ ಬೇಕಿಲ್ಲದಿದ್ದರೆ ಜ್ವರ ಇದ್ದರೆ ತಪಾಸಣೆ ನಡೆಸಿ ಎಂದಿದ್ದಾರೆ.

Swathi MG

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago