News Karnataka Kannada
Saturday, April 27 2024
ಕರಾವಳಿ

ಸಮಾಜ ಸೇವಕಿ ಸ್ಟೆಲ್ಲಾ ವಾಸ್ ನಿಧನ

Photo Credit :

ಸಮಾಜ ಸೇವಕಿ ಸ್ಟೆಲ್ಲಾ ವಾಸ್ ನಿಧನ

ಮೂಡುಬಿದಿರೆ: ಇಲ್ಲಿನ ಗಂಟಾಲ್ಕಟೆ ನಿವಾಸಿ ದಿ. ಎಡ್ವಿನ್ ವಾಸ್ ಅವರ ಪತ್ನಿ  ಹಿರಿಯ ಸಮಾಜ ಸೇವಕಿ ಸ್ಟೆಲ್ಲಾ ವಾಸ್ (82) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದರು.

ಅವರು ನಾಲ್ವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಪ್ರವಾಸೋದ್ಯಮ ಸಂಬಂಧಿ ಉದ್ಯೋಗಿಯಾಗಿದ್ದ ಅವರು ಬಳಿಕ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತೆಯಾಗಿ, ಮೂಡುಬಿದಿರೆಯಲ್ಲಿ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ  ಸರಕಾರಿ ಸೌಲಭ್ಯಗಳನ್ನು ದುರ್ಬಲರಿಗೆ ತಲುಪಿಸುವಲ್ಲಿ ಕಾಳಜಿ ವಹಿಸಿದ್ದರು. ಅಶಕ್ತರ, ನಿರ್ಗತಿಕರ ಬಗ್ಗೆ ವಿಶೇಷವಾಗಿ ಶ್ರಮಿಸಿ ಜನಾನುರಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು