News Karnataka Kannada
Saturday, April 27 2024
ಮಂಗಳೂರು

ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ : ದ.ಕ‌

Ganesha
Photo Credit :

ಮಂಗಳೂರು : ದ.ಕ‌ ಜಿಲ್ಲೆಯಲ್ಲಿ ಅದ್ಧೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್. ದ.ಕ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ. ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ. ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗಳಿಲ್ಲ ಅವಕಾಶ. ಜಿಲ್ಲೆಯಲ್ಲಿ ಮೂರು ದಿನಗಳಿಗೆ ಗಣೇಶೋತ್ಸವ ಸೀಮಿತ. ದೇವಸ್ಥಾನ,ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆಗೆ ಸೂಚನೆ. ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಆಚರಣೆ ಇಲ್ಲ. ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿದ ದ.ಕ ಜಿಲ್ಲಾಡಳಿತ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು