Categories: ಕರಾವಳಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಮಡಿದ ಹಲವರಿಗೆ ಇದುವರೆಗೂ ದೊರೆತಿಲ್ಲ ಪರಿಹಾರ ಧನ

ಮಂಗಳೂರು: ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷವಾಗುತ್ತಿದೆ. 2010ರ ಮೇ22ರ ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ವೇಳೆ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿ 158 ಮಂದಿ ಮೃತಪಟ್ಟಿದ್ದರು. ದುರಂತದಲ್ಲಿ ಮಡಿದವರ ಹಲವರ ಕುಟುಂಬಕ್ಕೆ ಈಗಲೂ ಪರಿಹಾರ ಧನ ಸಿಕ್ಕಿಲ್ಲ ಎಂಬುದು ಅಷ್ಟೇ ಬೇಸರದ ಸಂಗತಿ.

8 ಮಂದಿ ಪವಾಡಸದೃಶವಾಗಿ ಬದುಕುಳಿದಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ಸ್ಮರಣಾರ್ಥ ನಿರ್ಮಿಸಿದ ಪಾರ್ಕ್‌ನಲ್ಲಿ ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ 9ಕ್ಕೆ ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

Umesha HS

Recent Posts

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

4 mins ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

28 mins ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

48 mins ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

1 hour ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

1 hour ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

9 hours ago