ಮಂಗಳೂರು: ಎಂ.ಆರ್.ಜಿ. ಗ್ರೂಪ್ ನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ 2021ರ ಸಾಲಿನ ಟೈಂಸ್ ಬ್ಯುಸಿನೆಸ್ ಅವಾರ್ಡ್ ಲಭಿಸಿದೆ.
ಜೀವನ ಶೈಲಿ ಮತ್ತು ಆತಿಥ್ಯೋದ್ಯಮ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಲಭಿಸಿದ್ದು, ಇದನ್ನು ಮಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟ ಸುನೀಲ್ ಶೆಟ್ಟಿ ಅವರು ನೀಡಿದರು.