ಕರಾವಳಿ

ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕೋಟ: ಮೊಬೈಲ್‌ ಪೋನ್‌ನಲ್ಲಿ ಮಾತ ನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್‌ ಶೆಟ್ಟಿ ( 24) ಮೃತ ಯುವಕ.

ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾನೆ.

ಪ್ರಮೋದ್‌ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಈತ ಇಬ್ಬರು ಸಹೋದರನ್ನು ಅಗಲಿದ್ದಾನೆ. ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago