Categories: ಕರಾವಳಿ

ಮಂಗಳೂರು ಪುರಭವನದಲ್ಲಿ ಆರಕ್ಷರ ಕನ್ನಡೋತ್ಸವ

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕೇಂದ್ರ ಉಪವಿಭಾಗ ವತಿಯಿಂದ ಆರಕ್ಷರ ಕನ್ನಡೋತ್ಸವ ಪುರಭವನದಲ್ಲಿ ನ.1ರಂದು ಸಾಯಂಕಾಲ 5.30ರಿಂದ ನಡೆಯಲಿದೆ. ನಗರ ಪೊಲೀಸ್‌ ಆಯುಕ್ತ ಅನುಪಮ್‌ ಆಗರವಾಲ್‌ ಕಾರ್ಯಕ್ರಮ ಉದ್ಘಾಟನೆ ಮಾಡುವರು.
ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಿರ್ಮಾಪಕ ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನಟ ಅರವಿಂದ ಬೋಳಾರ್‌, ಸಂಗೀತ ನಿರ್ದೇಶಕ ಮಣಿಕಾಂತ್‌ ಕದ್ರಿ ಪಾಲ್ಗೊಳ್ಳುವರು.

ಸಾಧಕರಿಗೆ ಸನ್ಮಾನ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್‌ ಕುಮಾರ್‌, ಬರಹಗಾರ ಶಾಂತಪ್ಪ ಬಾಬು, ಉದಯೋನ್ಮುಖ ಕವಿ ಮೂಗಪ್ಪ ಗಾಳೇರ, ರೂಪದರ್ಶಿ ಇಶಿಕಾ ಶರತ್‌ ಶೆಟ್ಟಿ, ನಾಟಕ ಬರಹಗಾರ ಹರೀಶ್‌ ಕುಮಾರ್‌ ಅವರನ್ನು ಸನ್ಮಾನಿಸಲಾಗುವುದು. ಖ್ಯಾತ ಕಲಾವಿದರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಉಪಪೊಲೀಸ್‌ ಆಯುಕ್ತ ಸಿದ್ದಾರ್ಥ್‌ ಗೋಯಲ್‌, (ಕಾನೂನು ಸುವ್ಯವಸ್ಥೆ), ಉಪಪೊಲೀಸ್‌ ಆಯುಕ್ತ (ಅಪರಾಧ ಮತ್ತು ಸಂಚಾರ) ದಿನೇಶ್‌ ಕುಮಾರ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Umesha HS

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

11 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

14 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

15 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

37 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

48 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

58 mins ago