News Karnataka Kannada
Wednesday, May 01 2024
ಕರಾವಳಿ

ಸಿಎಂ ಆಯ್ಕೆ ಕಗ್ಗಂಟು, ಇಂದು ದೆಹಲಿಗೆ, ಶಿವಕುಮಾರ್‌, ಸಿದ್ದರಾಮಯ್ಯ

CM choice Kaggantu, Shivakumar, Siddaramaiah to Delhi today
Photo Credit :

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದಿದ್ದರೂ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ. ಈ ನಿಟ್ಟಿನಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಕೈ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದೆಹಲಿಗೆ ತೆರಳಿದ್ದಾರೆ. ಬಹುತೇಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಮೊರೆ ಹೋಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆಗೆ ಹೆಚ್ಚಿನ ಒತ್ತು ಕೊಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಕೂರಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು