Categories: ಕರಾವಳಿ

ಕರಾವಳಿ ಪ್ರದೇಶಕ್ಕೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಜೂನ್ 23 ರಿಂದ 27 ರವರೆಗೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 23 ರಿಂದ ಜೂನ್ 27 ರವರೆಗೆ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜೂನ್ 22 ರಿಂದ ಜೂನ್ 26 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Sneha Gowda

Recent Posts

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

8 mins ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ…

8 mins ago

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ…

15 mins ago

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು  ಕಾಮಾಕ್ಯ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು…

26 mins ago

ಎಚ್ಚರ! ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು : ಐವರು ಅಸ್ವಸ್ಥ

ಚಿಕನ್‌ ಶವರ್ಮ ಎಂದರೆ ಕೆಲವರಿಗೆ ತುಂಬ ಪ್ರಿಯ ಇದರ ಅಡ್ಡ ಪರಿಣಾಮ ತಿಳಿದಿದ್ದರು ತಿನ್ನುವುದು ಕಡಿಮೆ ಮಾಡುವುದಿಲ್ಲ ಆದರೆ ಇದೇ…

28 mins ago

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

36 mins ago