News Karnataka Kannada
Monday, April 29 2024
ಕರಾವಳಿ

ಮೋಕಾ ಚಂಡಮಾರುತದ ಪ್ರಭಾವ ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷೆ

Heavy rain is expected in the state under the influence of Cyclone Moka
Photo Credit :
ಬೆಂಗಳೂರು: ಬಂಗಾಳಕೊಲ್ಲಿಯ ಉಂಟಾದ ಮೋಕಾ ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.  ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲೂ ಮಳೆ, ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ರಾಮನಗರ, ಚಾಮರಾಜನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು