News Karnataka Kannada
Sunday, April 14 2024
Cricket
ಕಾಸರಗೋಡು

ಕಾಸರಗೋಡು : ಮಾದಕ ವಸ್ತು ಸಹಿತ ಓರ್ವನ ಬಂಧನ

Untitled 170
Photo Credit : News Kannada

ಕಾಸರಗೋಡು : ಸುಮಾರು 10 ಲಕ್ಷ ರೂ.ಮೌಲ್ಯದ ಎಂ ಡಿ ಎಂ ಎ ಮಾದಕ ವಸ್ತು ಸಹಿತ  ಓರ್ವ ನನ್ನು ಕಾಸರಗೋಡು ಡಿ ವೈ ಎಸ್ಪಿ. ವಿ. ಬಾಲಕೃಷ್ಣನ್ ನಾಯರ್ ನೇತೃತ್ವದ  ಪೊಲೀಸರು ಬಂಧಿಸಿದ್ದಾರೆ.ಈತ ದೆಹಲಿಯಿಂದ ಮಾದಕ ವಸ್ತುವನ್ನು ಕಾಸರಗೋಡಿಗೆ ತಲಪಿಸುವ   ಜಾಲದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ನನ್ನು  ಕಾಸರಗೋಡು ರೈಲ್ವೆ ನಿಲ್ದಾಣ ಪರಿಸರದ ಹವಾಜ್ ಕೆ. ಪಿ (28) ಎಂದು ಗುರುತಿಸಲಾಗಿದೆ.ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು