News Karnataka Kannada
Thursday, May 02 2024
ಕಾಸರಗೋಡು

ಅಕ್ರಮವಾಗಿ ವಿದೇಶಿ ಮದ್ಯ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

Drug Ksd
Photo Credit : News Kannada
ಕಾಸರಗೋಡು : ಸ್ಕೂಟರ್ ನಲ್ಲಿ ಅಕ್ರಮ ವಾಗಿ ಸಾಗಾಟ ಮಾಡುತ್ತಿದ್ದ ವಿದೇಶಿ ಮದ್ಯವನ್ನು  ಕಾಸರಗೋಡು ಅಬಕಾರಿ ದಳದ  ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಓರ್ವ ನನ್ನು ಬಂಧಿಸಿದ್ದಾರೆ.
ಚೆರ್ಕಳ ದ ಶಾಜಾಹನ್ ಬಂಧಿತ. ನಗರ ಹೊರವಲಯದ  ಚೆರ್ಕಳ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ  ದಾರಿಯಾಗಿ ಬಂದ ಸ್ಕೂಟ ರನ್ನು ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು