ಕಾಸರಗೋಡು : ಎಂ ಡಿ ಎಂ ಎ ಮಾದಕ ವಸ್ತು ಸಹಿತ ಓರ್ವ ನನ್ನು ಡಿ ವೈ ಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಬಂಧಿತ ನನ್ನು ವಿದ್ಯಾನಗರ ನಾಲ್ಕನೇ ಮೈಲ್ ನ ಅಬ್ದುಲ್ ಮುನವ್ವರ್ (24) ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಎಂ ಡಿ ಎಂ ಎ ಮಾದಕ ವಸ್ತು ವಿರುದ್ದ ಪೊಲೀಸರ ಕಾರ್ಯಾಚರಣೆ ತೀವ್ರ ಗೊಳಿಸಲಾಗಿ ದ್ದು, ಈಗಾಗಲೇ ನೂರಕ್ಕೂ ಅಧಿಕ ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ