ಮಂಜೇಶ್ವರ : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 114 ಕಿಲೋ ಗಾಂಜಾ ಸಹಿತ ಓರ್ವನನ್ನುಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ. ಕಾಸರಗೋಡು ಚಟ್ಟಂಗುಯಿಯ ಮುಹಮ್ಮದ್ ಅಜ್ಮಲ್ ( 23) ಬಂಧಿತ.
ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಸಿಬಂದಿಗಳು ತಲಪಾಡಿಯಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಕಾರಿನ ಡಿಕ್ಕಿಯಲ್ಲಿ 54 ಪ್ಯಾಕೆಟ್ ಗಳಲ್ಲಿ ಗಾಂಜಾವನ್ನು ತುಂಬಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದಿಂದ ಗಾಂಜಾವನ್ನು ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದುದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ .
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…