ಕಾಸರಗೋಡಿಗೆ ಆಗಮಿಸಿದ ರಾಷ್ಟ್ರ ಪತಿ ರಾಮನಾಥ್ ಕೋವಿಂ ದ್

ಕಾಸರಗೋಡು : ಪೆರಿಯ ದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಿದ ರಾಷ್ಟ್ರ ಪತಿ ರಾಮನಾಥ್ ಕೋವಿಂ ದ್ ರವರನ್ನು  ಪೆರಿಯ ದ ಹೆಲಿಪ್ಯಾಡ್ ನಲ್ಲಿ ಕೇರಳ ರಾಜ್ಯ ಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸಚಿವ ಎಂ.ವಿ ಗೋವಿಂ ದನ್ ಮಾಸ್ಟರ್,ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಪಿ. ಬಿ  ರಾಜೀವ್ ಮೊದಲಾದವರು ಬರಮಾಡಿಕೊಂಡರು.

Sneha Gowda

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

10 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

40 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

57 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago