News Karnataka Kannada
Saturday, April 27 2024
ಕಾಸರಗೋಡು

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ಓರ್ವನ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit :
ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ತಂದು ಮಾರಾಟ ಮಾಡಲಾಗುತ್ತಿದ್ದ 334 ಬಾಟ್ಲಿ ಮದ್ಯವನ್ನು ಕಾಸರಗೋಡು ಪೊಲೀಸರು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.
ಅಡ್ಕತ್ತ ಬೈಲ್ ನ ಅನಿಲ್ ಕುಮಾರ್ (35) ಬಂಧಿತ ಆರೋಪಿ. ಬೀರಂತಬೈಲ್ ನೆಲ್ಲಿಕುಂಜೆ ಕಡೆಗೆ ಮಾರಾಟ ಕ್ಕೆಂದು ಸ್ಕೂಟರ್ ನಲ್ಲಿ ಮದ್ಯ ಸಾಗಿಸುತ್ತಿದ್ದಾಗ  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು