ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 714 ಮಂದಿಗೆ ಕೊರೋನಾ ಸೋಂಕು

 ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 714 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 656 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 1046 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂರು ಮಂದಿ ಸಾವಿಗೀಡಾದರು.

ಕೇರಳದಲ್ಲಿ 42,677 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 42,677 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 39,118 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 50,821 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 36 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 37.23 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

Sneha Gowda

Recent Posts

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

8 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

27 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

42 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

59 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 hour ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago