News Karnataka Kannada
Saturday, April 27 2024
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 60 ಮಂದಿಗೆ ಕೊರೋನಾ ವೈರಸ್ ದೃಢ

covid case increased
Photo Credit :

 ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 60 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 52 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 80 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 4064 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 4064 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 3858 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 9531 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 15 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 8.10 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು