ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ ಏಳು ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 27 ಮಂದಿ ಗುಣಮುಖರಾಗಿದ್ದಾರೆ. 75 ಮಂದಿ ಚಿಕಿತ್ಸೆಯಲ್ಲಿದ್ದಾರೆ.
369 ಮಂದಿ ನಿಗಾ ದ ಲ್ಲಿ ದ್ದಾರೆ.ಇದುವರೆಗೆ 1,66,447 ಮಂದಿಗೆ ಸೋಂಕು ದೃಢ ಪಟ್ಟಿದ್ದು, 1,64,874 ಮಂದಿ ಗುಣಮುಖರಾಗಿದ್ದಾರೆ. ಕೇರಳದಲ್ಲಿ ಗುರುವಾರ 922 ಮಂದಿಗೆ ಸೋಂಕು ಪತ್ತೆಯಾಗಿದೆ.