ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ 12 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 10 ಮಂದಿ ಗುಣ ಮುಖ ರಾಗಿದ್ದಾರೆ. 139 ಮಂದಿ ಚಿಕಿತ್ಸೆಯಲ್ಲಿದ್ದಾರೆ.
720 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,66,350 ಮಂದಿಗೆ ಸೋಂಕು ದೃಢ ಪಟ್ಟಿದ್ದು, ಈ ಪೈಕಿ 1,64,716 ಮಂದಿ ಗುಣ ಮುಖರಾಗಿದ್ದಾರೆ. 1,287 ಮಂದಿ ಮೃತ ಪಟ್ಟಿದ್ದಾರೆ. ಕೇರಳದಲ್ಲಿ ಗುರುವಾರ 1,476 ಮಂದಿಗೆ ಸೋಂಕು ಪತ್ತೆಯಾಗಿದೆ.