ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 12 ಮಂದಿಗೆ ಕೊರೋನ ಪಾಸಿಟಿವ್ ದೃಢ

ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ 12 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 10 ಮಂದಿ ಗುಣ ಮುಖ ರಾಗಿದ್ದಾರೆ. 139 ಮಂದಿ ಚಿಕಿತ್ಸೆಯಲ್ಲಿದ್ದಾರೆ.
720 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,66,350 ಮಂದಿಗೆ ಸೋಂಕು ದೃಢ ಪಟ್ಟಿದ್ದು, ಈ ಪೈಕಿ 1,64,716 ಮಂದಿ ಗುಣ  ಮುಖರಾಗಿದ್ದಾರೆ. 1,287 ಮಂದಿ ಮೃತ ಪಟ್ಟಿದ್ದಾರೆ. ಕೇರಳದಲ್ಲಿ ಗುರುವಾರ 1,476 ಮಂದಿಗೆ ಸೋಂಕು ಪತ್ತೆಯಾಗಿದೆ.
Sneha Gowda

Recent Posts

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

12 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago