ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 463 ಮಂದಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ 463 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 402 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

ಜಿಲ್ಲೆಯಲ್ಲಿ ಇದೇ ದಿನ 1190 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂವರು ಸಾವಿಗೀಡಾದರು.

ಕೇರಳದಲ್ಲಿ 26,729 ಹೊಸ ಪ್ರಕರಣ
ಕೇರಳದಲ್ಲಿ ಭಾನುವಾರ ಹೊಸದಾಗಿ 26,729 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 25,337 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಂದೇ ದಿನ 49,261 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 22 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 30.34 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

35 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

59 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago