News Karnataka Kannada
Tuesday, May 07 2024
ಕಾಸರಗೋಡು

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 117 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

Corana
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 117 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 110 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 207 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾದರು.

7955 ಹೊಸ ಪ್ರಕರಣ  : ಕೇರಳದಲ್ಲಿ ಶನಿವಾರ ಹೊಸದಾಗಿ 7955 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 7562 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 11,769 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 57 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 11.14 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು