ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 28 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 23 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.
ಜಿಲ್ಲೆಯಲ್ಲಿ ಇದೇ ದಿನ 13 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.
ಕೇರಳದಲ್ಲಿ 1175 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 1175 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 1115 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.
ರಾಜ್ಯದಲ್ಲಿ ಒಂದೇ ದಿನ 1612 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 2 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 04.33 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.