ಕಾಸರಗೋಡು

ಕಾಸರಗೋಡು : ಜಿಲ್ಲೆಯಲ್ಲಿ ಶುಕ್ರವಾರ 57 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಕಾಸರಗೋಡು : ಜಿಲ್ಲೆಯಲ್ಲಿ ಶುಕ್ರವಾರ 57 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 49 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 65 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 3471 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 3471 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 3250 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಂದೇ ದಿನ 4966 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 22 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 5.16 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

Sneha Gowda

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

6 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

13 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

25 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

29 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

44 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago