News Karnataka Kannada
Wednesday, May 08 2024
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 563 ಮಂದಿಗೆ ಕೊರೋನಾ

covid case increased
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 563 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 503 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

ಜಿಲ್ಲೆಯಲ್ಲಿ ಇದೇ ದಿನ 108 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 41,668 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 41,668 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 36,693 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 17,053 ಜನರು ಗುಣಮುಖರಾಗಿದ್ದಾರೆ.

ಈ ಮಧ್ಯೆ ಕೇರಳದಲ್ಲಿ 33 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 37.41 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು