News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 171 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

coivd 19
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 171 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 162 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 190 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಐದು ಮಂದಿ ಸಾವಿಗೀಡಾದರು.

ಕೇರಳದಲ್ಲಿ 9361 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 9361 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 9012 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 9401 ಜನರು ಗುಣಮುಖರಾಗಿದ್ದಾರೆ.

ಈ ಮಧ್ಯೆ ಕೇರಳದಲ್ಲಿ 99 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 10.11 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು