ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 844 ಮಂದಿಗೆ ಕೊರೋನಾ ದೃಢ

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 844 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 766 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 1629 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 42,154 ಹೊಸ ಪ್ರಕರಣ
ಕೇರಳದಲ್ಲಿ ಸೋಮವಾರ ಹೊಸದಾಗಿ 42,154 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 38,406 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 8458 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 10 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 42.04 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

7 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

7 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

8 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

8 hours ago