ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 8 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 8 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 6 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 25 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.

ಕೇರಳದಲ್ಲಿ 809 ಹೊಸ ಪ್ರಕರಣ

ಕೇರಳದಲ್ಲಿ ಸೋಮವಾರ ಹೊಸದಾಗಿ 809 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 769 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 1597 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ ಹೊಸದಾಗಿ ಕೋವಿಡ್ ನಿಂದ ಯಾವುದೇ ಸಾವು ಸಂಭವಿಸಲಿಲ್ಲ. ರಾಜ್ಯದಲ್ಲಿ ಸೋಮವಾರ ಶೇಕಡಾ 04.10 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

Sneha Gowda

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

1 min ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

29 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

34 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

47 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

53 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

56 mins ago