News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ 205 ಮಂದಿಗೆ ಕೊರೋನಾ ವೈರಸ್ ದೃಢ

Covid
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 205 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 188 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 390 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 15,184 ಹೊಸ ಪ್ರಕರಣ

ಕೇರಳದಲ್ಲಿ ಶನಿವಾರ ಹೊಸದಾಗಿ 15,184 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 13,838 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 38,819 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 23 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ ಶೇಕಡಾ 20.52 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು