News Karnataka Kannada
Friday, May 10 2024
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ 92 ಮಂದಿಗೆ ಕೊರೋನಾ!

Kerala: Covid surge, use of masks mandatory, says govt
Photo Credit :

ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ 92 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 81 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ193 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.

ಕೇರಳದಲ್ಲಿ 5427 ಹೊಸ ಪ್ರಕರಣ
ಕೇರಳದಲ್ಲಿ ಭಾನುವಾರ ಹೊಸದಾಗಿ 5427 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 5023 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 14,334 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 9 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ ಶೇಕಡಾ 11.03 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು