ಕಾಸರಗೋಡು: ಟಿಪ್ಪರ್ ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಟಿಪ್ಪರ್ ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಸಬ್ಬಯ್ಯಕಟ್ಟೆ ಯಲ್ಲಿ ನಡೆದಿದೆ.ಸುಬ್ಬಯ್ಯ ಕಟ್ಟೆ ನೀರ್ಪಾಂತಿಯ  ರಾಜ್ ಕುಮಾರ್ (50) ಮೃತಪಟ್ಟವರು .

ಆದಿತ್ಯ ವಾರ ಮನೆಯಿಂದ ತೆರಳಿದ್ದ ರಾಜ್ ಕುಮಾರ್ ನಾಪತ್ತೆ ಯಾಗಿದ್ದು, ಈ ಬಗ್ಗೆ ಕುಂಬಳೆ ಪೊಲೀಸರಿಗೂ ದೂರು ನೀಡಲಾಗಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ನಡುವೆ  ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.

Ashika S

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

9 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

20 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

39 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

49 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago